text
stringlengths
0
2.67k
ಕುಡಿಯುವ ನೀರಿನ ಯೋಜನೆಗಳಿಗೆ ನದಿ ಮೂಲಕ ಹರಿಸುವ ನೀರಿನ ದುರ್ಬಳಕೆ ತಡೆಯಲು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಹೊಸ ಕಾರ್ಯ ತಂತ್ರ ರೂಪಿಸಿದೆ. ಭದ್ರಾ ಜಲಾಶಯದಿಂದ ನದಿ ಮೂಲಕ ನೀರು ಹರಿಸುವ ಸಾಂಪ್ರದಾಯಿಕ ಪದ್ಧತಿಗೆ ತಿಲಾಂಜಲಿ ನೀಡಿ, ನದಿ ಪಾತ್ರದ ಉದ್ದಕ್ಕೂ ಗದಗ ಜಿಲ್ಲೆ ಮುಂಡರಗಿ ತಾಲ್ಲೂಕು ಸಿಂಗಟಾಲೂರು ಬ್ಯಾರೇಜ್‌ವರೆಗೆ 222 ಕಿ.ಮೀ. ದೂರ ಪೈಪ್‌ಲೈನ್‌ ಅಳವಡಿಸಿ, ಆ ಮೂಲಕ ಗುರುತ್ವಾಕರ್ಷಣೆ ಶಕ್ತಿಯ ಆಧಾರದ ಮೇಲೆ ಕುಡಿಯುವ ನೀರಿನ ಯೋಜನೆಗಳಿಗೆ ಅಗತ್ಯವಾದ ನೀರು ಹರಿಸಲಾಗುತ್ತದೆ.
ಜಲಾಶಯದಿಂದ ಸಿಂಗಟಾಲೂರು ಮಧ್ಯೆ ಇರುವ ಶಿವಮೊಗ್ಗ, ದಾವಣಗೆರೆ, ಹಾವೇರಿ, ಗದಗ, ಬಳ್ಳಾರಿ ಜಿಲ್ಲೆಗಳ 200ಕ್ಕೂ ಹೆಚ್ಚು ನಗರ, ಪಟ್ಟಣ, ಗ್ರಾಮಗಳ ಕುಡಿಯುವ ನೀರಿನ ಯೋಜನೆಗಳಿಗೂ ಈ ಪೈಪ್‌ಲೈನ್‌ ಮೂಲಕವೇ ನೀರನ್ನು ಪೂರೈಸಲಾಗುತ್ತದೆ. ಮೈಲ್ಡ್‌ಸ್ಟೀಲ್‌ನ ಈ ಪೈಪ್‌ ಮಾರ್ಗ ಅಳವಡಿಕೆಗೆ ತಗಲುವ ಅಂದಾಜು ವೆಚ್ಚ ₹ ೭೦೦ ಕೋಟಿ.
ಭದ್ರಾ ಜಲಾಶಯದ ನೀರು ಸಂಗ್ರಹಣಾ ಸಾಮರ್ಥ್ಯ ೭೧.೫೩ ಟಿಎಂಸಿ ಅಡಿ. ಇದರಲ್ಲಿ ೧೩.೮೩೨ ಟಿಎಂಸಿ ಅಡಿ ಡೆಡ್‌ಸ್ಟೋರೇಜ್‌ ಹೊರತುಪಡಿಸಿ ಉಳಿದ ೫೭.೬೯೮ ಟಿಎಂಸಿ ಅಡಿ ನೀರು ಕೃಷಿ, ಕೈಗಾರಿಕೆ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಬಳಸಿಕೊಳ್ಳಲಾಗುತ್ತದೆ. ಸರ್ಕಾರದ ಆದೇಶದಂತೆ ಕುಡಿಯುವ ನೀರಿಗಾಗಿ ಪ್ರತಿ ವರ್ಷವೂ ೭ ಟಿಎಂಸಿ ಅಡಿ ನೀರು ಮೀಸಲಿಡುವುದು ಕಡ್ಡಾಯ. ಅದರಲ್ಲಿ ೩.೩೬೭ ಟಿಎಂಸಿ ಅಡಿ ನೀರು ನದಿ ಮೂಲಕ ಹರಿಸಲಾಗುತ್ತದೆ.
ಮೂರು ಪಟ್ಟು ನೀರು ವ್ಯರ್ಥ
ಬದಲಾಯಿಸಿ
ಜಲಾಶಯದಿಂದ ಸಿಂಗಟಾಲೂರು ಬ್ಯಾರೇಜ್‌ವರೆಗೆ ನದಿ ಮೂಲಕ ನಿಗದಿತ ಪ್ರಮಾಣದ ನೀರು ತಲುಪಿಸಲು ಪ್ರಾಧಿಕಾರ ಇದುವರೆಗೂ ಅದರ ಮೂರುಪಟ್ಟು ನೀರು ಖರ್ಚು ಮಾಡುತ್ತಿದೆ. ಇದಕ್ಕೆ ಕಾರಣ ನದಿ ಪಾತ್ರದ ಉದ್ದಕ್ಕೂ ಇರುವ ಜಲಗಳ್ಳರ ಹಾವಳಿ, ಮರಳು ಗಣಿಗಾರಿಕೆಗೆ ತೆಗೆದ ಬೃಹತ್‌ ಗುಂಡಿಗಳು. ಭದ್ರಾ ಹಾಗೂ ತುಂಗಭದ್ರಾ ನದಿ ತೀರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಅಕ್ರಮ ಪಂಪ್‌ಸೆಟ್‌ ಅಳವಡಿಸಲಾಗಿದ್ದು, ಬೇಸಿಗೆಯಲ್ಲಿ ಅಪಾರ ಪ್ರಮಾಣದ ನೀರನ್ನು ಅಕ್ರಮವಾಗಿ ಬಳಕೆ ಮಾಡಲಾಗುತ್ತಿದೆ. ಹೀಗಾಗಿ, ಕುಡಿಯುವ ನೀರಿನ ಯೋಜನೆಗಳಿಗೆ ನಿಗದಿತ ಪ್ರಮಾಣದ ನೀರು ತಲುಪಿಸುವುದು ಪ್ರಾಧಿಕಾರಕ್ಕೆ ಸವಾಲಿನ ಕೆಲಸವಾಗಿದೆ. ಕಳೆದ ಬೇಸಿಗೆಯಲ್ಲಿ ನೀರಿನ ತೀವ್ರ ಕೊರತೆಯ ನಡುವೆಯೂ ಗದಗ–ಬೆಟಗೇರಿಯವರಿಗೆ ಕುಡಿಯುವ ನೀರಿಗಾಗಿ ಅಗತ್ಯವಿದ್ದ ೧.೫ ಟಿಎಂಸಿ ಅಡಿಯಷ್ಟನ್ನು ತಲುಪಿಸಲು ಜಲಾಶಯದ 5 ಟಿಎಂಸಿ ಅಡಿ ಖಾಲಿ ಮಾಡಲಾಗಿತ್ತು. ಇದು ಸ್ಥಳೀಯ ರೈತರ ಆಕ್ರೋಶಕ್ಕೆ ಕಾರಣವಾಗಿತ್ತು.
ಬೇಸಿಗೆ ಭತ್ತದ ಬೆಳೆ ತ್ಯಾಗ ಮಾಡಿದ್ದ ಅಚ್ಚುಕಟ್ಟು ರೈತರು ನದಿಗೆ ಅಷ್ಟೊಂದು ಪ್ರಮಾಣದ ನೀರು ಹರಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ಎಲ್ಲ ಕಾರಣಗಳಿಂದ ಭವಿಷ್ಯದಲ್ಲಿ ಜಲ ಕಳವು ತಡೆದು ನೀರು ಪೋಲಾಗದಂತೆ ಪ್ರಾಧಿಕಾರ ಪೈಪ್‌ಲೈನ್‌ ಅಳವಡಿಸುವ ಯೋಜನೆ ರೂಪಿಸಿದೆ.[೫]
ನೋಡಿ
ಬದಲಾಯಿಸಿ
ಭದ್ರಾ ನದಿ
ಕಾವೇರಿ ನದಿ
ಆಲಮಟ್ಟಿ ಆಣೆಕಟ್ಟು
ಆಧಾರ
ಬದಲಾಯಿಸಿ
http://wikimapia.org/302970/Bhadra-River-Project-Dam
"Bhadhra Reservoir Project".Water Resources Karnataka: National Informatics Center.
S. Thiruvengadachari; R. Sakthivadivel. "Assessing Irrigation Performance of Rice-Based Bhadra Project in India". International Irrigation Management Institute, Sri Lanka.
"ಆರ್ಕೈವ್ ನಕಲು". Archived from the original on 2021-05-15. Retrieved 2016-04-02.
http://www.prajavani.net/news/article/2017/07/15/506259.html
ಉಲ್ಲೇಖ
ಬದಲಾಯಿಸಿ
Last edited ೧ year ago by InternetArchiveBot
ವಿಕಿಪೀಡಿಯ
ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ.
ಖಾಸಗಿ ಮಾಹಿತಿಯ ಬಗ್ಗೆ ನಿಲುವು ಬಳಕೆಯ ನಿಬಂಧನೆಗಳುಡೆಸ್ಕ್‌ಟಾಪ್
ವಿಕಿಪೀಡಿಯ
ವಿಕಿಪೀಡಿಯ ಅನ್ನು ಹುಡುಕಿ
[ಮರೆಮಾಡಲು]
ಬರೆಯುವಾಗ ಕೀಲಿಮಣೆ ಐಕಾನ್ ಒತ್ತಿ ಕನ್ನಡ ಆಯ್ದುಕೊಳ್ಳುವುದರ ಅಥವಾ Ctrl+M ಒತ್ತುವುದರ ಮೂಲಕ ಈಗ ನೇರವಾಗಿ ಕನ್ನಡದಲ್ಲಿ ಬರೆಯಬಹುದು! ವಿವರಗಳಿಗೆ ಈ ಪುಟ ನೋಡಿ.
ಲಿಂಗನಮಕ್ಕಿ ಅಣೆಕಟ್ಟು
ಭಾಷೆ
Download PDF
ವೀಕ್ಷಿಸಿ
ಸಂಪಾದಿಸಿ
Learn more
ಈ ಲೇಖನದಲ್ಲಿಪರಿಶೀಲನೆಗಾಗಿ ಹೆಚ್ಚಿನ ಉಲ್ಲೇಖಗಳ ಅಗತ್ಯವಿದೆ. (August 2010)
ಲಿಂಗನಮಕ್ಕಿ ಜಲಾಶಯವು ಕರ್ನಾಟಕದ ಸಾಗರ ತಾಲೂಕಿನಲ್ಲಿ ಶರಾವತಿ ನದಿಗೆ ಅಡ್ಡವಾಗಿ ೧೯೬೪ರಲ್ಲಿ ನಿರ್ಮಿತವಾದ ಒಂದು ಅಣೆಕಟ್ಟು. 1964ರಲ್ಲಿ ಉದ್ಘಾಟನೆಯಾದ ಈ ಅಣೆಕಟ್ಟಿನಿಂದ ಸುಮಾರು 70 ಕಿಲೋಮೀಟರ್ಗಳಷ್ಟು ‘ಭಾಗ ನೀರಿನಲ್ಲಿ ಮುಳುಗಡೆಯಾಗಿದೆ. ಕರ್ನಾಟಕಕ್ಕೆ ಅಗತ್ಯವಿರುವ ವಿದ್ಯುತ್ತಿನಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಲಿಂಗನಮಕ್ಕಿಯಲ್ಲೇ ಉತ್ಪಾದನೆಯಾಗುತ್ತದೆ. ಈ ಅಣೇಕಟ್ಟಿನಲ್ಲಿ 4368 ಮಿಲಿಯನ್ ಕ್ಯೂಬಿಕ್ ಮೀಟರ್ನಷ್ಟು ನೀರನ್ನು ಸಂಗ್ರಹಿಸಿ ಇಡಬಹುದಾಗಿದೆ.
ಲಿಂಗನಮಕ್ಕಿ ಅಣೆಕಟ್ಟು
ಅಧಿಕೃತ ಹೆಸರು
ಲಿಂಗನಮಕ್ಕಿ ಅಣೆಕಟ್ಟು
ಸ್ಥಳ
ಲಿಂಗನಮಕ್ಕಿ, ಸಾಗರ, ಕರ್ನಾಟಕ, Karnataka
ಅಕ್ಷಾಂಶ ರೇಖಾಂಶ
14.175587°N 74.84627°E
ಕಟ್ಟುವಿಕೆ ಪ್ರಾರಂಭ
೧೯೬೪
Dam and spillways
ಇಂಪೌಂಡ್ಸ್
Sharavathi River
ಎತ್ತರ
೧೯೩ ಅಡಿ
ಉದ್ದ
೨.೪ ಕಿ.ಮೀ.
Reservoir
ರಚಿಸುವಿಕೆ
Linganamakki Reservoir
ಸಂಗ್ರಹಣಾ ಪ್ರದೇಶ
೧೯೯೧.೭೧ ಚ.ಕಿ.ಮೀ
ಉಲ್ಲೇಖಗಳು
Last edited ೩ years ago by Renamed user ijklofjfoifvonofqmoilk
RELATED PAGES
ಈ-ಮೇಲ್ ಮಾರಾಟತಂತ್ರ
ಅಕಶೇರುಕ
ಧ್ವಾಂತಪ್ರಮಾಪಕ ಯಂತ್ರ
ವಿಕಿಪೀಡಿಯ
ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ.
ಖಾಸಗಿ ಮಾಹಿತಿಯ ಬಗ್ಗೆ ನಿಲುವು ಬಳಕೆಯ ನಿಬಂಧನೆಗಳುಡೆಸ್ಕ್‌ಟಾಪ್
ವಿಕಿಪೀಡಿಯ
ವಿಕಿಪೀಡಿಯ ಅನ್ನು ಹುಡುಕಿ
[ಮರೆಮಾಡಲು]
ಬರೆಯುವಾಗ ಕೀಲಿಮಣೆ ಐಕಾನ್ ಒತ್ತಿ ಕನ್ನಡ ಆಯ್ದುಕೊಳ್ಳುವುದರ ಅಥವಾ Ctrl+M ಒತ್ತುವುದರ ಮೂಲಕ ಈಗ ನೇರವಾಗಿ ಕನ್ನಡದಲ್ಲಿ ಬರೆಯಬಹುದು! ವಿವರಗಳಿಗೆ ಈ ಪುಟ ನೋಡಿ.
ವಾಣಿವಿಲಾಸಸಾಗರ ಜಲಾಶಯ
ಭಾಷೆ
Download PDF
ವೀಕ್ಷಿಸಿ
ಸಂಪಾದಿಸಿ
It has been suggested that this media object be renamed to File:nವಾಣಿ ವಿಲಾಸ ಸಾಗರ ಜಲಾಶಯ.ext or a more suitable name for the following reason: This article title is not written properly. Click for further information about when to rename. This request will be dealt with by an administrator or file mover.
Perform this move (or if the image is suitable, please consider copying the file to Commons via CommonsHelper or its WMF Labs clone).
ವಾಣಿವಿಲಾಸಸಾಗರ ಕರ್ನಾಟಕದ ಹಳೆಯ ಅಣೆಕಟ್ಟುಗಳಲ್ಲಿ ಒಂದು. ವೇದಾವತಿ ನದಿಗೆ ಅಡ್ಡಲಾಗಿ, 'ಮಾರಿಕಣಿವೆ' ಎಂಬಲ್ಲಿ ಕಟ್ಟಲಾಗಿರುವ ಈ ಅಣೇಕಟ್ಟು ಹಿರಿಯೂರಿನಿಂದ ಸುಮಾರು ೨೦ ಕಿ .ಮೀ. ದೂರದಲ್ಲಿದೆ. ಇದರ ಎತ್ತರ ೫೦ ಮೀ, ಉದ್ದ ೪೦೫ ಮೀಟರ್ ಗಳು. ೧೩೫ ಅಡಿಗಳವರೆಗೆ ನೀರನ್ನು ಸಂಗ್ರಹಿಸಬಹುದಾಗಿದೆ. ಹಿರಿಯೂರು ತಾಲ್ಲೂಕಿನ ಸುಮಾರು ೧/೩ ರಷ್ಟು (ಸುಮಾರು ೧೦,೦೦೦ ಹೆಕ್ಟೇರ್ ಪ್ರದೇಶ) ನೆಲಕ್ಕೆ ನೀರುಣಿಸುವುದಲ್ಲದೆ ಹಿರಿಯೂರು ಮತ್ತು ಚಿತ್ರದುರ್ಗ ನಗರಗಳಿಗೆ ಕುಡಿಯುವ ನೀರನ್ನೂ ಒದಗಿಸುತ್ತದೆ. ಸಿಮೆಂಟ್ ಉಪಯೋಗವಿಲ್ಲದೆ ಕೇವಲ ಗಾರೆಯಿಂದಲೇ ಇದನ್ನು ಕಟ್ಟಲಾಗಿದೆ. ಒಂದು ಬದಿಯಿಂದ ನೋಡಿದಾಗ, 'ಭಾರತದ ಭೂಪಟ'ವನ್ನು ನಾವು ಕಾಣಬಹುದಾಗಿದೆ.
ವಾಣಿ ವಿಲಾಸ ಸಾಗರ ಜಲಾಶಯ
ವಾಣಿವಿಲಾಸಸಾಗರ ಜಲಾಶಯ is located in Indiaವಾಣಿವಿಲಾಸಸಾಗರ ಜಲಾಶಯ
Vani Vilasa Sagara Dam in Chitradurga district, Karnataka
ಸ್ಥಳ
Chitradurga district, Karnataka
ಅಕ್ಷಾಂಶ ರೇಖಾಂಶ
13°53′26″N 76°28′37″E
Dam and spillways
ಇಂಪೌಂಡ್ಸ್
Vedavathi River
ಚಿತ್ರ:20101125a 005101007.jpg
ವಾಣಿವಿಲಾಸ ಸಾಗರ'
Vanivilas Dam-Loaps
A view across the dam.
ವಾಣಿವಿಲಾಸಸಾಗರ ಜಲಾಶಯ