text
stringlengths 0
2.67k
|
---|
೧೭೮೯ - ೧೭೯೨ |
ಸ್ಥಳ: |
ದಕ್ಷಿಣ ಭಾರತ |
ಪರಿಣಾಮ: |
ಮೈಸೂರು ಸಂಸ್ಥಾನದ ಸೋಲು. ಶ್ರೀರಂಗಪಟ್ಟಣದ ಒಪ್ಪಂದ. |
ಪ್ರದೇಶಗಳ ಕೈಬದಲು: |
ಮೈಸೂರು ಸಂಸ್ಥಾನದ ಅರ್ಧ ಪ್ರದೇಶ ನಷ್ಟ |
ಕದನಕಾರರು |
ಮೈಸೂರು ಸಂಸ್ಥಾನ |
ಬ್ರಿಟಿಷ್ ಸಾಮ್ರಾಜ್ಯ |
ಸೇನಾಧಿಪತಿಗಳು |
ಟಿಪ್ಪು ಸುಲ್ತಾನ |
ಫ್ರೆಂಚರೊಂದಿಗೆ ಮೈತ್ರಿಯಿದ್ದ ಮೈಸೂರಿನ ರಾಜ ಟಿಪ್ಪು ಸುಲ್ತಾನನು ಬ್ರಿಟಿಷ್ ಅಧೀನದಲ್ಲಿದ್ದ ಟ್ರಾವಂಕೂರಿನ ಮೇಲೆ 1789 ರಲ್ಲಿ ದಂಡೆತ್ತಿ ಹೋದನು. ಆಗ ಪ್ರಾರಂಭವಾದ ಯುದ್ಧ ಮುಂದಿನ ಮೂರು ವರ್ಷಗಳವರೆಗೆ ಮುಂದುವರೆದು ಟಿಪ್ಪೂ ಸುಲ್ತಾನನ ಪರಾಭವದೊಂದಿಗೆ ಪರ್ಯವಸಾನಗೊಂಡಿತು. ತಮ್ಮದೇ ದೇಶದ ಫ್ರೆಂಚ್ ಕ್ರಾಂತಿಯನ್ನು ಎದುರಿಸುವುದರಲ್ಲಿ ಮಗ್ನರಾದ ಫ್ರೆಂಚರು , ಬ್ರಿಟಿಷರ ನೌಕಾದಳದಿಂದಲೂ ಹಿಮ್ಮೆಟ್ಟಿಸಲ್ಪಟ್ಟುದರಿಂದ , ಟಿಪ್ಪು ಸುಲ್ತಾನನ ನಿರೀಕ್ಷೆಯಂತೆ ಬೆಂಬಲ ನೀಡಲಿಲ್ಲ. |
ಟಿಪ್ಪು ಸುಲ್ತಾನ ರಾಕೆಟ್ಟುಗಳ ಪಡೆಯಿಂದ ಧಾಳಿ ಮಾಡಿದ್ದು ಈ ಯುದ್ಧದ ಹೆಗ್ಗಳಿಕೆ. ಈ ಧಾಳಿಯ ಪರಿಣಾಮ ನೋಡಿ ಮಾರುಹೋದ ಬ್ರಿಟಿಷ್ ವಿಜ್ಞಾನಿ ವಿಲಿಯಮ್ ಕಾಂಗ್ರೀವನು ಮುಂದೆ ಕಾಂಗ್ರೀವ್ ರಾಕೆಟುಗಳನ್ನು ಸಂಶೋಧಿಸಿದನು. |
ಈ ಯುದ್ಧದ ಪರಿಣಾಮವಾಗಿ ಟಿಪ್ಪುವು ತನ್ನ ರಾಜ್ಯದ ಕೆಲ ಭಾಗಗಳನ್ನು ಬ್ರಿಟಿಷರ ಬೆಂಬಲಿಗರೋ , ಏಜಂಟರೋ ಆಗಿದ್ದ ಮರಾಠರು, ಹೈದರಾಬಾದಿನ ನಿಜಾಮ ಮತ್ತು ಮದ್ರಾಸ್ ಪ್ರೆಸಿಡೆನ್ಸಿಗಳವರಿಗೆ ಹಂಚಿಕೊಡಬೇಕಾಗಿ ಬಂದು , ಇದರಿಂದ ಮೈಸೂರು ರಾಜ್ಯದ ವಿಸ್ತೀರ್ಣ ತೀವ್ರವಾಗಿ ಕುಸಿಯಿತು. ಮಲಬಾರ್, ಸೇಲಂ, ಬಳ್ಳಾರಿ ಮತ್ತು ಅನಂತಪುರ ಜಿಲ್ಲೆಗಳು ಮದ್ರಾಸ್ ಪ್ರೆಸಿಡೆನ್ಸಿಗೆ ಸೇರಿಹೋದವು. ಈ ಯುದ್ಧದ ಕೊನೆಯಲ್ಲಿ ಶ್ರೀರಂಗಪಟ್ಟಣದ ಒಪ್ಪಂದವಾಗಿ, ಅದರ ಪ್ರಕಾರ ಟಿಪ್ಪು ತನ್ನ ಅರ್ಧ ರಾಜ್ಯವನ್ನು ಬ್ರಿಟಿಷರಿಗೆ ಒಪ್ಪಿಸಿದ್ದಷ್ಟೇ ಅಲ್ಲದೇ , ತನ್ನಿಬ್ಬರು ಮಕ್ಕಳನ್ನು ಬ್ರಿಟಿಷರಲ್ಲಿ ಒತ್ತೆ ಇಡಬೇಕಾಗಿ ಬಂದಿತು. [೧] [೨] |
ನೋಡಿ |
ಬದಲಾಯಿಸಿ |
ಒಂದನೆಯ ಮೈಸೂರು ಯುದ್ಧ | |
ಎರಡನೆಯ ಮೈಸೂರು ಯುದ್ಧ | |
ಮೂರನೇ ಮೈಸೂರು ಯುದ್ಧ | |
ನಾಲ್ಕನೆಯ ಮೈಸೂರು ಯುದ್ಧ | |
ಟಿಪ್ಪು ಸುಲ್ತಾನ್ | |
ಲಾರ್ಡ್ ಕಾರ್ನ್‍ವಾಲಿಸ್ |
ಉಲ್ಲೇಖ |
ಬದಲಾಯಿಸಿ |
Third Anglo-Mysore War ಸಂಬಂಧಿತ ಮೀಡಿಯಾ ವಿಕಿಮೀಡಿಯ ಕಾಮನ್ಸ್‌ನಲ್ಲಿ ಲಭ್ಯವಿದೆ. |
ಹಿಂದೂದೇಶದ ಚರಿತ್ರೆ ಲೇಖಕರು:ಇ.ಡಬ್ಳ್ಯು.ಥಾಂಸನ್. ಅನುವಾದಕರರು: ಕೆ.ವಿ.ದೊರೆಸ್ವಾಮಿ ಲೆಕ್ಚರರ್ ಮೈಸೂರು. |
History of India: R.C.mujumdar and Raychoudhry S.C |
Last edited ೧ year ago by రుద్రుడు చెచ్క్వికి |
ವಿಕಿಪೀಡಿಯ |
ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. |
ಖಾಸಗಿ ಮಾಹಿತಿಯ ಬಗ್ಗೆ ನಿಲುವು ಬಳಕೆಯ ನಿಬಂಧನೆಗಳುಡೆಸ್ಕ್‌ಟಾಪ್ |
ವಿಕಿಪೀಡಿಯ |
ವಿಕಿಪೀಡಿಯ ಅನ್ನು ಹುಡುಕಿ |
[ಮರೆಮಾಡಲು] |
ಬರೆಯುವಾಗ ಕೀಲಿಮಣೆ ಐಕಾನ್ ಒತ್ತಿ ಕನ್ನಡ ಆಯ್ದುಕೊಳ್ಳುವುದರ ಅಥವಾ Ctrl+M ಒತ್ತುವುದರ ಮೂಲಕ ಈಗ ನೇರವಾಗಿ ಕನ್ನಡದಲ್ಲಿ ಬರೆಯಬಹುದು! ವಿವರಗಳಿಗೆ ಈ ಪುಟ ನೋಡಿ. |
ಮೈಸೂರು ಅರಮನೆ |
ದಕ್ಷಿಣ ಭಾರತದ ಕರ್ನಾಟಕದ ಮೈಸೂರಿನಲ್ಲಿರುವ ಐತಿಹಾಸಿಕ ಸ್ಥಳ |
ಭಾಷೆ |
Download PDF |
ವೀಕ್ಷಿಸಿ |
ಸಂಪಾದಿಸಿ |
ಅಂಬಾ ವಿಲಾಸ್ ಅರಮನೆ ಮೈಸೂರು ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ. ಮೈಸೂರು "ಅರಮನೆಗಳ ನಗರ" ಎಂದು ಕರೆಯಲ್ಪಡುತ್ತದೆ. "ಮೈಸೂರು ಅರಮನೆ"[೧] ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅಂಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ. ಇದು ಹಿಂದಿನ ಮೈಸೂರು ಸಂಸ್ಥಾನದ ಒಡೆಯರ್ ವಂಶದ ಅರಸರ ನಿವಾಸ ಹಾಗೂ ದರ್ಬಾರು ಶಾಲೆಯಾಗಿದ್ದಿತು. ಈ ಅರಮನೆಯ ನಿರ್ಮಾಣ ಪ್ರಾರಂಭಿಸಿದ್ದು ೧೮೯೭ ರಲ್ಲಿ; ನಿರ್ಮಾಣ ೧೯೧೨ ರಲ್ಲಿ ಮುಗಿಯಿತು. ಮೈಸೂರಿನ ಪ್ರವಾಸಿ ಆಕರ್ಷಣೆಗಳಲ್ಲಿ ಮುಖ್ಯವಾದ ಸ್ಥಳಗಳಲ್ಲಿ ಮೈಸೂರು ಅರಮನೆಯೂ ಒಂದು. ಈಗಿರುವ ಮೈಸೂರು ಅರಮನೆಯ ಜಾಗದಲ್ಲಿ ಮರದಿಂದ ನಿರ್ಮಾಣ ಅರಮನೆ ಇತ್ತು. ಮರದ ಅರಮನೆಗೆ ಬೆಂಕಿ ಬಿದ್ದು ಸುಟ್ಟು ಹೋದ ನಂತರ ಈಗಿರುವ ಅರಮನೆ ಕಟ್ಟಲು ಶುರು ಮಾಡುತ್ತಾರೆ. |
ಮೈಸೂರು ಅರಮನೆ |
ಮೈಸೂರು ಅರಮನೆ |
ಮೈಸೂರು ಅರಮನೆ is located in Karnatakaಮೈಸೂರು ಅರಮನೆ |
ಕರ್ನಾಟಕದ ಭೂಪಟದಲ್ಲಿ ಮೈಸೂರು ಅರಮನೆ |
ಸಾಮಾನ್ಯ ಮಾಹಿತಿ |
ವಾಸ್ತುಶಾಸ್ತ್ರ ಶೈಲಿ |
ಇಂಡೋ-ಸಾರ್ಸೆನಿಕ್ |
ಸ್ಥಳ |
ಒಳ ಮೈಸೂರು |
ನಗರ ಅಥವಾ ಪಟ್ಟಣ |
ಮೈಸೂರು |
ದೇಶ |
ಭಾರತ |
ನಿರ್ದೇಶಾಂಕ |
12.3039°N 76.6544°E |
ಇಗಿನ ಬಾಡಿಗೆದಾರರು |
ಕರ್ನಾಟಕ ಸರ್ಕಾರ |
ನಿರ್ಮಾಣ ಪ್ರಾರಂಭ |
೧೮೯೭ |
ಮುಕ್ತಾಯ |
೧೯೧೨ |
ವಿನ್ಯಾಸ ಮತ್ತು ನಿರ್ಮಾಣ |
Owner |
ರಾಜಮಾತ ಪ್ರಮೋದಾ ದೇವಿ ಒಡೆಯರ್ |
ವಾಸ್ತುಶಿಲ್ಪಿ |
ಹೆನ್ರಿ ಇರ್ವಿನ್ |
Designations |
ಮೈಸೂರು ಮಹಾರಾಜರ ಸ್ಥಾನ |
The Grand Mysore Palace |
ಮೈಸೂರು ಅರಮನೆಯ ಸಂಜೆಯ ನೋಟ |
ಚಾವಣಿಯ ಕಲಾಕೃತಿ |
ಮೈಸೂರು ಅರಮನೆ ಮುಖ್ಯ ಮಾರ್ಗ |
ಗ್ಯಾಲರಿ |
'ಅಂಬಾ ವಿಲಾಸ್ ಅರಮನೆ ಅಥವಾ ಮೈಸೂರರಮನೆ' |
[೨]== ಚರಿತ್ರೆ == |
ಮೊದಲು ಈ ಸಂಸ್ಥಾನದ ರಾಜಧಾನಿ ಶ್ರೀರಂಗಪಟ್ಟಣ ಆಗಿತ್ತು |
1799ರಲ್ಲಿ ಟಿಪ್ಪು ನಿಧನರಾದ ನಂತರ ಮೈಸೂರು ಅರಸರು ಶ್ರೀರಂಗಪಟ್ಟಣದಿಂದ ಮೈಸೂರಿಗೆ ಸ್ಥಳಾಂತಗೊಳ್ಳುತ್ತಾರೆ. ಆಗಿನ್ನೂ 6 ವರ್ಷದ ಬಾಲಕನಾಗಿದ್ದ ಮುಮ್ಮಡಿ ಕೃಷ್ಣರಾಜ ಒಡೆಯರ್ 1897ರಲ್ಲಿ ಹಳೆಯ ಮರದ ಅರಮನೆಯಲ್ಲಿ ಮದುವೆ ನಡೆಯುತ್ತಿದ್ದ ಸಂದರ್ಭದಲ್ಲಿ ಬೆಂಕಿ ಬಿದ್ದು, ಇಡೀ ಅರಮನೆ ಸುಟ್ಟು ಹೋಯಿತು. ನಂತರ ಅರಮನೆ ವಾಸಿಗಳು ಸಮೀಪದ ಜಗನ್ಮೋಹನ ಅರಮನೆಗೆ ಸ್ಥಳಾಂತಗೊಳ್ಳುತ್ತಾರೆ.ಒಡೆಯರ್ ಅರಸರು ೧೪ ನೆಯ ಶತಮಾನದಲ್ಲಿಯೇ ಇಲ್ಲಿ ಒಂದು ಅರಮನೆಯನ್ನು ಕಟ್ಟಿಸಿದ್ದರು. ಈ ಅರಮನೆ ೧೬೩೮ ರಲ್ಲಿ ಸಿಡಿಲು ಹೊಡೆದು ಭಾಗಶಃ ಹಾಳಾಯಿತು. ಆಗ ಇದನ್ನು ರಿಪೇರಿ ಮಾಡಿ ವಿಸ್ತರಿಸಲಾಗಿತ್ತು. |
ಆದರೆ ೧೮ ನೆಯ ಶತಮಾನದ ಕೊನೆಯ ಹೊತ್ತಿಗೆ ಅರಮನೆ ಮತ್ತಷ್ಟು ಹಾಳಾಗಿ ೧೭೯೩ ರಲ್ಲಿ ಟೀಪು ಸುಲ್ತಾನ್ ಕಾಲದಲ್ಲಿ ಅದನ್ನು ಬೀಳಿಸಲಾಯಿತು. ೧೮ಂ೩ ರಲ್ಲಿ ಇನ್ನೊಂದು ಅರಮನೆಯನ್ನು ಅದರ ಸ್ಥಳದಲ್ಲಿ ಕಟ್ಟಿಸಲಾಯಿತು. ಈ ಅರಮನೆ ಸಹ ೧೮೯೭ ರಲ್ಲಿ ರಾಜಕುಮಾರಿ ಜಯಲಕ್ಷಮ್ಮಣ್ಣಿ ಅವರ ಮದುವೆಯ ಸಂದರ್ಭದಲ್ಲಿ ಬೆಂಕಿ ಬಿದ್ದು ನಾಶವಾಯಿತು. |
ಆಗ ಮೈಸೂರು ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ವಾಣಿವಿಲಾಸ ಸನ್ನಿಧಾನ ಇನ್ನೊಂದು ಅರಮನೆಯನ್ನು ಕಟ್ಟಲು ಬ್ರಿಟಿಷ್ ಇಂಜಿನಿಯರ್ ಹೆನ್ರಿ ಇರ್ವಿನ್ ಅವರನ್ನು ನೇಮಿಸಿದರು. ವಿವಿಧ ರೀತಿಯ ವಾಸ್ತುಕಲೆಗಳನ್ನು ಸೇರಿಸಿ ಅರಮನೆಯನ್ನು ಕಟ್ಟಲು ಅವರಿಗೆ ತಿಳಿಸಲಾಯಿತು. ಅರಮನೆ ೧೯೧೨ ರಲ್ಲಿ ಸಂಪೂರ್ಣವಾಯಿತು. |
ಪರಿವಿಡಿ |
ಮೈಸೂರು ಸಂಸ್ಥಾನವನ್ನು ಆಳಿದ ಅರಸರು |
ಬದಲಾಯಿಸಿ |
Subsets and Splits
No saved queries yet
Save your SQL queries to embed, download, and access them later. Queries will appear here once saved.